Browsing Tag

ಶಿಕ್ಷಕರಿಗೆ 7ನೇ ವೇತನ ಆಯೋಗ ಜಾರಿ

7th Pay Commission : ಶಿಕ್ಷಕರಿಗೆ 7 ನೇ ವೇತನ ಆಯೋಗ ಜಾರಿಗೊಳಿಸಿದ ಸರಕಾರ

ಪಂಜಾಬ್‌ನಲ್ಲಿ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರವು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯದ ಶಿಕ್ಷಕರಿಗೆ 7ನೇ ವೇತನ ಆಯೋಗದ ಅಡಿಯಲ್ಲಿ ವೇತನ ನೀಡಲಾಗುವ ಕುರಿತು ಘೋಷಣೆ ಮಾಡಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವ ಗುರ್ಮೀತ್ ಸಿಂಗ್ ಮೀತ್ ಹೇಯರ್ ಸರ್ಕಾರದ ಈ ನಿರ್ಧಾರವನ್ನು ಶ್ಲಾಘಿಸಿದ್ದು,