Browsing Tag

ಶಿಕ್ಷಕರ ನೇಮಕಾತಿ 2022

15 ಸಾವಿರ ಶಿಕ್ಷಕರ ನೇಮಕಾತಿ | 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ

ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಶಿಕ್ಷಣ ಇಲಾಖೆ ಪ್ರಕಟಿಸಿದಂತ ಪದವೀಧರ