Education Job Alert: ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬೊಂಬಾಟ್ ನ್ಯೂಸ್ ; 6000 ಕ್ಕೂ ಮಿಕ್ಕಿ ಉದ್ಯೋಗ ಅವಕಾಶ ! ವಿದ್ಯಾ ಗೌಡ Aug 14, 2023 Teacher recruitment :ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಸ್ಟೋಡೆಂಟ್ಸ್ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ (EMRS) 6,000 ಕ್ಕೂ ಹೆಚ್ಚು ಉದ್ಯೋಗಾವಕಾಶವಿದೆ.