Karnataka Govt: ನರೇಂದ್ರ ಮೋದಿಯ ಈ ಕರೆಗೆ ತಲೆಬಾಗಿದ ರಾಜ್ಯ ಸರ್ಕಾರ !!
Karnataka Govt : ಕೇಂದ್ರ ಸರ್ಕಾರ ತಿಳಿಸಿದಂತೆ ಮಧ್ಯಾಹ್ನದ ಬಿಸಿಯೂಟದಲ್ಲಿ ಎಣ್ಣೆ ಬಳಕೆಯನ್ನು ಶೇ.10ರಷ್ಟು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಕೊನೆಗೂ ರಾಜ್ಯ ಸರ್ಕಾರ ನರೇಂದ್ರ ಮೋದಿ ಅವರ ಕರೆಗೆ ತಲೆಬಾಗಿದೆ.
ಶಾಲಾ ವಯಸ್ಸಿನ ಮಕ್ಕಳಲ್ಲಿ ಬೊಜ್ಜು…