ಈ ದಿನದಂದು ರಾಜ್ಯದ ಅಂಗನವಾಡಿ, ಶಾಲೆಗಳಲ್ಲಿ `NEP’ ಪಠ್ಯಕ್ರಮ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ

ಡಿಸೆಂಬರ್ 25 ರಂದು ರಾಜ್ಯದ 20 ಸಾವಿರ ಅಂಗನವಾಡಿ ಹಾಗೂ 6 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯ ಪಠ್ಯಕ್ರಮ ನವೆಂಬರ್ ತಿಂಗಳಾಂತ್ಯಕ್ಕೆ ಬರಲಿದೆ. 1,2 ನೇ ತರಗತಿಗೆ ಎರಡೆರಡು ಪುಸ್ತಕ ಇರುತ್ತದೆ. ಒಂದು ಸಂಖ್ಯಾಶಾಸ್ತ್ರ ವಿಚಾರಗಳನ್ನು ತಿಳಿಸುವಂತಹ ಪುಸ್ತಕವಾದರೆ ಮತ್ತೊಂದು ಅಕ್ಷರ ಜ್ಞಾನವನ್ನು ನೀಡುವಂತಹ ಪುಸ್ತಕ, ಈಗಾಗಲೇ ರಾಜ್ಯದ …

ಈ ದಿನದಂದು ರಾಜ್ಯದ ಅಂಗನವಾಡಿ, ಶಾಲೆಗಳಲ್ಲಿ `NEP’ ಪಠ್ಯಕ್ರಮ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ Read More »