2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ- 2, 3 ಬರೆಯೋ ವಿದ್ಯಾರ್ಥಿಗಳಿಗೆ ಇಲ್ಲ ಶುಲ್ಕ, ಸಚಿವರಿಂದ ಘೋಷಣೆ
2nd PUC Exam: ದ್ವಿತೀಯ ಪಿಯುಸಿ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಪರೀಕ್ಷೆ ಬರೆಯಲು ಅನಾನುಕೂಲ ಆದ ವಿದ್ಯಾರ್ಥಿಗಳಿಗೆ ಸರ್ಕಾರವು ಎರಡು ಮತ್ತು ಮೂರನೇ ಹಂತದಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದೆ.