ಶಿಕ್ಷಣ

Education News : ವಿದ್ಯಾರ್ಥಿಗಳೇ ಗಮನಿಸಿ | 9 ಮತ್ತು 10 ತರಗತಿ ಇನ್ನು ಮುಂದೆ ಪ್ರೌಢಶಾಲೆಗಳಲ್ಲ!

9 ಮತ್ತು 10ನೇ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ!ಹೌದು, ಇನ್ನು ಮುಂದೆ ಈ ತರಗತಿಗಳನ್ನು ಪ್ರಾಥಮಿಕ ಶಿಕ್ಷಣದ “ಮುಂದುವರಿದ ಶಿಕ್ಷಣ” ಎಂದು ಕರೆಯಲಾಗುತ್ತದೆ. ಈ ಹಿನ್ನಲೆಯಲ್ಲಿ ಮಂಗಳವಾರದಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಜ್ಞಾಪನಾ ಪತ್ರ’ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕಳೆದ ನವೆಂಬರ್ 3 ರಂದೇ ಆದೇಶ ಹೊರಡಿಸಿತ್ತು. 01 ರಿಂದ 8 ಅಥವಾ 6 ರಿಂದ 8 ನೇ ತರಗತಿಗಳು ನಡೆಯುತ್ತಿರುವ ಶಾಲಾ ಆವರಣದಲ್ಲಿ 9 ಮತ್ತು 10ನೇ ತರಗತಿಯನ್ನು ನೋಂದಾಯಿಸಲು ಅರ್ಜಿ …

Education News : ವಿದ್ಯಾರ್ಥಿಗಳೇ ಗಮನಿಸಿ | 9 ಮತ್ತು 10 ತರಗತಿ ಇನ್ನು ಮುಂದೆ ಪ್ರೌಢಶಾಲೆಗಳಲ್ಲ! Read More »

PHD ಪದವಿಗಳ ಬಗ್ಗೆ ಹೊಸ ನಿಯಮ ಪ್ರಕಟಿಸಿದ UGC!

ಯುಜಿಸಿ ಪಿಹೆಚ್ ಡಿ ಪದವಿಗಳಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಡಾಕ್ಟರೇಟ್ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಅರ್ಹತಾ ಮಾನದಂಡಗಳು, ಪ್ರವೇಶ ಕಾರ್ಯವಿಧಾನ ಮತ್ತು ಮೌಲ್ಯಮಾಪನ ವಿಧಾನಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (University Grants Commission) ಪಿಎಚ್​ಡಿ (Doctor of Philosophy)ಪದವಿಗಳ ಮೇಲೆ ಹೊಸ ನಿಯಮಗಳ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಡಾಕ್ಟರೇಟ್ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಅರ್ಹತಾ ಮಾನದಂಡಗಳು, ಪ್ರವೇಶ ಕಾರ್ಯವಿಧಾನ ಮತ್ತು ಮೌಲ್ಯಮಾಪನ ವಿಧಾನಗಳಲ್ಲಿ ಹೆಚ್ಚಿನ …

PHD ಪದವಿಗಳ ಬಗ್ಗೆ ಹೊಸ ನಿಯಮ ಪ್ರಕಟಿಸಿದ UGC! Read More »

TET Exam 2022: ಶಿಕ್ಷಕರ ಅರ್ಹತಾ ಪರೀಕ್ಷೆಯ ವಿವರ ಇಲ್ಲಿದೆ.

ಇದೀಗ ಶಿಕ್ಷಕರ ಅರ್ಹತಾ ಪರೀಕ್ಷೆಯ ಸಮಯ ಬಂದಿದೆ. ಅದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಈ ಶೈಕ್ಷಣಿಕ ಅರ್ಹತಾ ಪರೀಕ್ಷೆ ಸುಮಾರು 35 ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಸಿಬ್ಬಂದಿ ವರ್ಗ ಈ ಅರ್ಹತಾ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಸಂಪೂರ್ಣವಾಗಿ ತಪಾಸಣೆ ನಡೆಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪತ್ರಿಕೆ 2ರ ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಿಗ್ಗೆ 9:30ರಿಂದ ಮಧ್ಯಾಹ್ನ 12 ರವರೆಗೆ ಈ ಪರೀಕ್ಷೆ ನಡೆಯಲಿದೆ. ಎರಡನೇ ಅಧಿವೇಶನ ಪತ್ರಿಕೆ‌ಯ ಸಮಯ 2.00 ರಿಂದ ಆರಂಭವಾಗಿ ಸಂಜೆ 4.30 ರವರೆಗೆ …

TET Exam 2022: ಶಿಕ್ಷಕರ ಅರ್ಹತಾ ಪರೀಕ್ಷೆಯ ವಿವರ ಇಲ್ಲಿದೆ. Read More »

ಶಾಲಾ ಶಿಕ್ಷಕರೇ ನಿಮಗೊಂದು ಭರ್ಜರಿ ಗುಡ್ ನ್ಯೂಸ್ | ಸಿಗಲಿದೆ ನಿಮಗೆ ಉಚಿತ ವಿದೇಶ ಪ್ರವಾಸ …ಹೇಗೆ ? ಇಲ್ಲಿದೆ ಸಂಪೂರ್ಣ ವಿವರ

ನಮ್ಮ ಸಮಾಜದಲ್ಲಿ ಗುರುವಿಗೆ ಮಹತ್ತರವಾದ ಸ್ಥಾನವಿದೆ. ಶಿಕ್ಷಣವನ್ನು ಮತ್ತೊಬ್ಬರಿಗೆ ಧಾರೆ ಎರೆದು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸುವ ಜೊತೆಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸಮಾಜದಲ್ಲಿ ಗೌರವ ಪಡೆಯುವಂತೆ ಮಾಡುವಲ್ಲಿ ತೊಡಗಿಸಿಕೊಳ್ಳುವ ಶಿಕ್ಷಕರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಸಾಲದು. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲೆಯ ಶಿಕ್ಷಕರಿಗೆ ಶೀಘ್ರದಲ್ಲೇ ಗುಡ್‌ ನ್ಯೂಸ್‌ ಸಿಗುವ ಸಾಧ್ಯತೆ ಇದ್ದು, ಬಿಬಿಎಂಪಿ ವ್ಯಾಪ್ತಿಯ ಶಾಲಾ ಶಿಕ್ಷಕರು ಬಿಬಿಎಂಪಿ ಪ್ರಾಯೋಜನೆಯಲ್ಲಿ ವಿದೇಶ ಪ್ರವಾಸ ಮಾಡುವ ಅವಕಾಶ ಸಿಗಲಿದೆ. ಹೌದು. ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಪಾಲಿಕೆಯ ಶಾಲಾ ಶಿಕ್ಷಕರಿಗೆ …

ಶಾಲಾ ಶಿಕ್ಷಕರೇ ನಿಮಗೊಂದು ಭರ್ಜರಿ ಗುಡ್ ನ್ಯೂಸ್ | ಸಿಗಲಿದೆ ನಿಮಗೆ ಉಚಿತ ವಿದೇಶ ಪ್ರವಾಸ …ಹೇಗೆ ? ಇಲ್ಲಿದೆ ಸಂಪೂರ್ಣ ವಿವರ Read More »

Pm kisan : ಪಿಎಂ ಕಿಸಾನ್ ಪಿಂಚಣಿ ಯೋಜನೆ – 200 ರೂಪಾಯಿ ಹೂಡಿಕೆ ಮಾಡಿ 3 ಸಾವಿರ ಪಿಂಚಣಿ ಗಳಿಸಿ!!!

ಸರ್ಕಾರ ರಾಜ್ಯದ ಜನತೆಗೆ ನೆರವಾಗಲು ಅನೇಕ ಯೋಜನೆಗಳನ್ನು ಜಾರಿಗೆ ತಂದು ಸಹಕರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ ಹೀಗೆ ಪ್ರತಿ ಕ್ಷೇತ್ರದಲ್ಲಿ ತೊಡಗಿರುವ ಸಾಮಾನ್ಯ ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷ ಪ್ಯಾಕೆಜ್ ರೂಪಿಸಿ ಆರ್ಥಿಕ ನೆರವಿನ ಜೊತೆಗೆ ಅರ್ಹತೆಯನ್ನು ಆಧರಿಸಿ ಸಾಲ ಮನ್ನಾ ಮಾಡಲು ಅನುವು ಮಾಡಿಕೊಟ್ಟಿದೆ. ಈ ನಡುವೆ Pm kisan ರೈತರು ಕಿಸಾನ್‌ ಪಿಂಚಣಿ ಯೋಜನೆಯ 200 ರೂಪಾಯಿಯನ್ನು ಹೂಡಿಕೆ ಮಾಡುವ ಮೂಲಕ ತಮ್ಮ ವೃದ್ಧಾಪ್ಯವನ್ನು ಆರ್ಥಿಕ ಭದ್ರತೆಯ ಮೂಲಕ ನಡೆಸಲು …

Pm kisan : ಪಿಎಂ ಕಿಸಾನ್ ಪಿಂಚಣಿ ಯೋಜನೆ – 200 ರೂಪಾಯಿ ಹೂಡಿಕೆ ಮಾಡಿ 3 ಸಾವಿರ ಪಿಂಚಣಿ ಗಳಿಸಿ!!! Read More »

ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು, ಉಪನ್ಯಾಸಕರಿಗೆ ನಿಮಗೊಂದು ಮುಖ್ಯವಾದ ಮಾಹಿತಿ

ಇತ್ತೀಚೆಗೆ ಎಲ್ಲವೂ ಆನ್ಲೈನ್ ಮಯ. ಹಾಗಾಗಿ ಎಲ್ಲಾ ಸೇವಾ ಕೇಂದ್ರಗಳು ಈಗ ಆನ್ಲೈನ್ ಗೆ ಹೆಚ್ಚು ಆದ್ಯತೆ ಕೊಡುತ್ತಿದೆ. ಹಾಗೆನೇ ಸರಕಾರ ಕೂಡಾ ಇದಕ್ಕೆ ಶ್ರಮಿಸುತ್ತಿದೆ. ಸಮಯದ ಉಳಿತಾಯ ಹಾಗೂ ತ್ವರಿತ ಕೆಲಸದ ವೇಗ ಹೊಂದಿರುವುದರಿಂದ ಇದು ನಿಜಕ್ಕೂ ಲಾಭದಾಯಕವೆಂದೇ ಹೇಳಬಹುದು. ಈಗ ರಾಜ್ಯರಾಜ್ಯ ಸರ್ಕಾರಿ ನೌಕರರ ವಿವಿಧ ಸೇವೆಗಳನ್ನು ಈಗ ಆನ್ ಲೈನ್ ಗೊಳಿಸಲಾಗಿದೆ. ಈಗ ಮುಂದುವರೆದು ಶಿಕ್ಷಕರ ಕಲ್ಯಾಣ ನಿಧಿ ಕಚೇರಿಯಲ್ಲಿ ಆಜೀವ ಸದಸ್ಯತ್ವ ನೋಂದಣಿ ಪಡೆಯುವ ಸೌಲಭ್ಯವನ್ನು ಆನ್ ಲೈನ್ ಮಾಡಿದೆ. ಹೀಗಾಗಿ …

ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು, ಉಪನ್ಯಾಸಕರಿಗೆ ನಿಮಗೊಂದು ಮುಖ್ಯವಾದ ಮಾಹಿತಿ Read More »

SSLC, PUC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ

ಕಳೆದೆರಡು ವರ್ಷಗಳಿಂದ ಶಾಲಾ ಕಾಲೇಜುಗಳು ಸರಿಯಾಗಿ ನಡೆದೇ ಇಲ್ಲ. ಸರಿಯಾದ ಸಮಯಕ್ಕೆ ಪಾಠ ನಡೆದಿಲ್ಲ. ಕೊರೊನಾದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಕಟ ಬಂದಿರುವುದಂತೂ ನಿಜ. ಈ ಕಾರಣದಿಂದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ, ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಸಲಿಸಲು ಸರಕಾರ ನಿರ್ಧರಿಸಿದೆ. ಭೌತಿಕ ತರಗತಿಗಳ ಆರಂಭದ ವಿಳಂಬ ಒಂದು ಕಡೆಯಾದರೆ, ಆನ್ಲೈನ್ ತರಗತಿಗಳ ಸಮಯದಲ್ಲಿ ನೆಟ್ ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗೆ ಹಾಜರಾಗಲು 75% ಹಾಜರಾತಿಯನ್ನು …

SSLC, PUC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ Read More »

error: Content is protected !!
Scroll to Top