Browsing Tag

ಶಿರಾಡಿ ಘಾಟ್

Mangalore: ಶಿರಾಡಿ ಘಾಟ್‌ನಲ್ಲಿ ಅಕ್ಕಿ ಸಾಗಾಟದ ಲಾರಿ ಬೆಂಕಿಗಾಹುತಿ

Mangalore  : ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ,ಅಪಾಯದಿಂದ ಪಾರಾಗಿದ್ದಾರೆ. ಲಾರಿ…

ಶಿರಾಡಿ ಘಾಟ್ ಗೆ ಬದಲಿ ರಸ್ತೆ ಮೂಲಕ ಏಕಮುಖ
ಸಂಚಾರ – ಜಿಲ್ಲಾಡಳಿತ ಅವಕಾಶ

ಸಕಲೇಶಪುರ ತಾಲೂಕಿನ ಕೆಸಗನಹಳ್ಳಿ ಸಮೀಪಲೋಕೋಪಯೋಗಿ ಇಲಾಖೆ ವತಿಯಿಂದನಿರ್ಮಿಸಲಾಗಿರುವ ಹೊಸ ರಸ್ತೆಯಲ್ಲಿ ಶಿರಾಡಿ ಘಾಟಿಗೆಹೋಗಲು 20 ಟನ್‌ಗಿಂತ ಹೆಚ್ಚಿನ ಭಾರದ ವಾಹನಗಳುಏಕಮುಖವಾಗಿ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವಕಾಶ ಕಲ್ಪಿಸಿದ್ದಾರೆ. ಬೆಳಗ್ಗೆ 6ರಿಂದ ಬೆಳಗ್ಗೆ 8ರ ವರೆಗೆ

ಇಂದು ಮತ್ತೆ ಭೂಕುಸಿತ, ಶಿರಾಡಿ ಘಾಟ್ ಸಂಪೂರ್ಣ ಬಂದ್

ಶಿರಾಡಿ ಘಾಟ್ ನಲ್ಲಿ ನಿನ್ನೆ ಭೂಕುಸಿತ ಉಂಟಾಗಿದ್ದು ಈಗ ಮತ್ತೆ ಭೂಕುಸಿತ ಸಂಭವಿಸಿದ್ದು, ಈ ಕಾರಣದಿಂದ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಹಾಸನ ಎಸ್‌ಪಿ ಹರಿ ರಾಂ ಶಂಕರ್‌ ಅವರು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.

ಶೀರಾಡಿ: ಘಾಟಿ ಪ್ರದೇಶದಲ್ಲಿ ಬೀಡು ಬಿಟ್ಟ ಒಂಟಿ ಸಲಗ!! ಪ್ರಯಾಣಿಕರಲ್ಲಿ ಭೀತಿ-ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ

ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಶೀರಾಡಿ ಘಾಟ್ ನಲ್ಲಿ ಕೆಲ ದಿನಗಳಿಂದ ಒಂಟಿ ಸಲಗವೊಂದು ಪ್ರಯಾಣಿಕರಿಗೆ ಉಪಟಳ ನೀಡುತ್ತಿರುವ ಬಗ್ಗೆ ಸುದ್ದಿಯಾಗಿದ್ದರೂ ಈ ವರೆಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಳೆದ ಕೆಲ ದಿನಗಳಿಂದ ಶೀರಾಡಿಯ ರಸ್ತೆ