Shirur Landslide: ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ಲಾರಿಯೊಳಗೆ ಅರ್ಜುನನ ಮೃತದೇಹ ಛಿದ್ರವಾಗಿ ಪತ್ತೆ
Shirur Landslide: ಶಿರೂರು ಭೂ ಕುಸಿತದ (Shirur Landslide) ಪರಿಣಾಮ ಗಂಗಾವಳಿ ನದಿಯಾಳದಲ್ಲಿ (Gangavali River) ಬಿದ್ದ ಟ್ರಕ್ ಜೊತೆಗೆ ಅರ್ಜುನ್ ಸೇರಿದಂತೆ ಹಲವರು ನಾಪತ್ತೆ ಆಗಿದ್ದು, ಇದೀಗ ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಕೊನೆಗೂ ಪತ್ತೆಯಾಗಿದೆ. ಇಂದು ನಡೆದ…