Browsing Tag

ಶಿರ್ವ

Shirva: ಪಿಯುಸಿ ಪರೀಕ್ಷೆಯಲ್ಲಿ ಮೂಡುಬೆಳ್ಳೆಯ ತಾಯಿ ಮತ್ತು ಮಗಳು ಪಾಸ್‌!

Shirva: ಪಿಯುಸಿ ಪರೀಕ್ಷೆಯಲ್ಲಿ ಮೂಡುಬೆಳ್ಳೆಯ ತಾಯಿ ಪ್ರಥಮ ಶ್ರೇಣಿಯಲ್ಲಿ ಮತ್ತು ಮಗಳು ವಿಶಿಷ್ಟ ಶ್ರೇಣಿಯಲ್ಲಿ ಜೊತೆಯಾಗಿಯೇ ದ್ವಿತೀಯ ಪಿಯುಸಿ ಪಾಸಾಗುವ ಮೂಲಕ ಸಾಧನೆ ಮಾಡಿದ್ದಾರೆ.

Shirva: ಪ್ರತಿಭಾವಂತ ವಿದ್ಯಾರ್ಥಿನಿ ಅನಾರೋಗ್ಯಕ್ಕೆ ತುತ್ತಾಗಿ ಸಾವು!!!

ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಿರ್ವದ (Shirva) ಬಳಿಯ ಕಾನ್ವೆಂಟ್‌ ರಸ್ತೆಯ ನಿವಾಸಿ ರಿಯಾನ್ನ ಜೇನ್‌ ಡಿಸೋಜಾ ಎಂಬ ವಿದ್ಯಾರ್ಥಿನಿ ನಿಧನರಾಗಿದ್ದಾರೆ .