Shilpa Ganesh: ತುಳು ಚಿತ್ರರಂಗಕ್ಕೆ ಗೋಲ್ಡನ್ ಸ್ಟಾರ್ ಪತ್ನಿ ಶಿಲ್ಪಾ ಗಣೇಶ್ ಎಂಟ್ರಿ
Shilpa Ganesh: ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರು. ಇವರ ಪತ್ನಿ ಶಿಲ್ಪಾ ಗಣೇಶ್ ಇದೀಗ ತುಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ನಟಿಯಾಗಿ ಅಲ್ಲ ನಿರ್ಮಾಪಕಿಯಾಗಿ. ಮೂಲತಃ ಮಂಗಳೂರು ಮೂಲದವರಾದ ಶಿಲ್ಪಾ ಗಣೇಶ್ ಅವರು ತಮ್ಮ ತವರಿನಲ್ಲಿ ಸಿನಿಮಾ…