Crime Shivamogga: ಶಿವಮೊಗ್ಗದಲ್ಲಿ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಜೋಡಿ ಕೊಲೆ ಸುದರ್ಶನ್, ಬೆಳಾಲು May 8, 2024 Shivamogga: ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಬುಧವಾರ ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳನ್ನು ನಡುರಸ್ತೆಯಲ್ಲಿ ಹತ್ಯೆಗೈದ ಘಟನೆಯೊಂದು ನಡೆದಿದೆ.