ಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ | ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು – ಮಾಜಿ ಸಿಎಂ…
ಎಲ್ಲೆಡೆ ಸಂಚಲನ ಮೂಡಿಸಿದ್ದ ಮುರುಘಾ ಶ್ರೀ ಗಳ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದ ಪರಿಣಾಮ ಪೋಲಿಸ್ ದೂರು ದಾಖಲಾಗಿ ಶ್ರೀಗಳನ್ನು ಬಂಧಿಸಿ ತನಿಖೆ ಭಾಗಶಃ ಪೂರ್ಣಗೊಂಡಿದೆ.
ಏನೂ ಅರಿಯದ ಅಪ್ರಾಪ್ತ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಂಧನಕ್ಕೆ ಒಳಗಾಗಿರುವ!-->!-->!-->…