Browsing Tag

ಶಿವಮೊಗ್ಗ ಜಿಲ್ಲಾ ಡಿಡಿಪಿಐ ಪರಮೇಶ್ವರಪ್ಪ

TET ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್ ಅಶ್ಲೀಲ ಫೋಟೋ |

ಶಿವಮೊಗ್ಗದ‌ ನ್ಯಾಷನಲ್ ರುದ್ರಪ್ಪ ಪಿ ಯು ಕಾಲೇಜಿನಲ್ಲಿ ಪರೀಕ್ಷಾರ್ಥಿ ಪರೀಕ್ಷೆ ಬರೆಯಲು ಬಂದಾಗ ವಿದ್ಯಾರ್ಥಿನಿಗೆ ಶಾಕ್ ಆಗಿದ್ದು, ಹಾಲ್ ಟಿಕೆಟ್​ನಲ್ಲಿ ತನ್ನ ಫೋಟೊ ಇರುವ ಬದಲಿಗೆ ನಟಿಯ ಫೋಟೊ ನೋಡಿ ದಂಗಾದ ಘಟನೆ ನಡೆದಿದೆ. ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ತಪ್ಪಾಗುವುದು ಸಹಜ. ಆದರೆ,