ದಕ್ಷಿಣ ಕನ್ನಡ Mangalore Cooker Bomb Blast: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆರೋಪಿಯನ್ನು ಬಂಧಿಸಿದ… ಮಲ್ಲಿಕಾ ಪುತ್ರನ್ Sep 15, 2023 ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ(Mangalore Cooker Bomb Blast) ಸಂಬಂಧಿಸಿ ಈತ ಪ್ರಮುಖ ಆರೋಪಿ ಎಂದು ಹೇಳಲಾಗಿದೆ. ಈತನ ಹೆಸರೇ ಅರಾಫತ್ ಆಲಿ.