ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ!!!
ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಗುರುವಾರ ನಿಧನರಾದರು. ಹೃದಯಾಘಾತದಿಂದ ಅವರು ರಾತ್ರಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಿಧನರಾದರು.
ಕನ್ನಡಕ್ಕೆ ಮೊದಲ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಕೀರ್ತಿ ಇವರಿಗೆ ಲಭಿಸುತ್ತದೆ. ಕಾಡುಕುದುರೆ ಚಿತ್ರದ!-->!-->!-->…