ಹಿಂದೆಲ್ಲಾ ಪ್ರಯಾಣ ಮಾಡಬೇಕಾದರೆ ಮೈಲಿಗಲ್ಲಿನ ಸಹಾಯದಿಂದ ಊರಿಗೆ ಎಷ್ಟು ಕಿ.ಮೀ ಇರಬಹುದು, ಎಷ್ಟು ದೂರ ಇದೆ. ಇವೆಲ್ಲಾ ತಿಳಿಯುತ್ತಿತ್ತು. ಆದರೆ ಇದೀಗ ಸ್ಮಾರ್ಟ್ ಫೋನ್ ಬಳಕೆಯಿಂದ ಅದರಲ್ಲೇ ಎಲ್ಲಾ ಮಾಹಿತಿ ಲಭ್ಯವಾಗುತ್ತದೆ. ಟೆಕ್ನಾಲಜಿ ಮುಂದುವರೆದರೂ ಹಿಂದಿನ ಮೈಲಿಗಲ್ಲು ಈಗಲೂ ಕೆಲವೊಮ್ಮೆ!-->…
ಖಾಕಿ ಪಡೆ ಎಷ್ಟೇ ಕಾರ್ಯಾಚರಣೆ ನಡೆಸಿದರೂ ಕೂಡ ದೇಶ ವಿರೋಧಿ ಉಗ್ರ ಸಂಘಟನೆಗಳು ಬಲಗೊಳ್ಳುವ ಜೊತೆಗೆ ದೇಶ ವಿರೋಧಿ ಚಟುವಟಿಕೆಗಳು ತೆರೆ ಮರೆಯಲ್ಲಿ ನಡೆಯುತ್ತಿದೆ. ಇದೀಗ, ಐಎಸ್ಐಎಸ್ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿರುವ ಅನುಮಾನದ ಮೇರೆಗೆ ಎನ್ಐಎ ಮತ್ತಿಬ್ಬರು ಶಂಕಿತ ಉಗ್ರಗಾಮಿಗಳನ್ನು!-->…
ಸಾಗರ ಪಟ್ಟಣದಲ್ಲಿ ಬಜರಂಗ ದಳ ಸಹ ಸಂಚಾಲಕ ಸುನಿಲ್ ಹತ್ಯೆಗೆ ಯತ್ನಿಸಿದ (Shivamogga attack) ಪ್ರಕರಣದ ಕುರಿತಾದ ರೋಚಕ ಮಾಹಿತಿ ಹೊರ ಬಿದ್ದಿದೆ. ಹೌದು!! ಸುನಿಲ್ ಸಮೀರ್ನ ತಂಗಿಯನ್ನು ರೇಗಿಸುತ್ತಿದ್ದ ಹಿನ್ನೆಲೆಯೆ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ!-->!-->!-->…
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅನ್ಯಕೋಮಿನ ಯುವಕನಿಂದ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಬೆನ್ನಲ್ಲೆ ನಾಳೆ ಅಘೋಷಿತ ಬಂದ್ ಘೋಷಣೆ ಮಾಡಲಾಗಿದೆ. ವಿಶ್ವ ಹಿಂದು ಪರಿಷತ್ ಮುಖಂಡ ರವೀಶ್ ಸುದ್ದಿಗಾರರೊಂದಿ ಮಾತನಾಡಿ, ಸಾಗರದಲ್ಲಿ ನಾಳೆ ಬೆಳಗ್ಗೆ ಯಿಂದ ಮಧ್ಯಾಹ್ನ 2ಗಂಟೆ ವರೆಗೆ!-->…
ಸರ್ಕಾರ ಎಷ್ಟೇ ರೂಲ್ಸ್ ಮಾಡಿದರು ಕೂಡ ಕ್ಯಾರೇ ಎನ್ನದೆ ರೂಲ್ಸ್ ಬ್ರೇಕ್ ಮಾಡಿ.. ನಾವಿರೋದೆ ಹಿಂಗೆ ಅನ್ನೋ ರೀತಿ ಸಂಚಾರಿ ಪೊಲೀಸರನ್ನು ಕಂಡ ಕೂಡಲೇ ಜೂಟ್ ಹೇಳುವವರೇ ಹೆಚ್ಚು. ಈ ರೀತಿ ಸಂಚಾರಿ ನಿಯಮಗಳನ್ನು ಪಾಲಿಸದೆ ಅಪಾಯಗಳಿಗೆ ಆಹ್ವಾನ ಕೊಟ್ಟಂತೆ ಆಗಿರುವ ಅನೇಕ ಪ್ರಸಂಗಗಳು ದಿನಂಪ್ರತಿ!-->…
ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ (Shivamogga Attack) ನಡೆಸಿದ್ದರಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಶಿವಮೊಗ್ಗ ನಗರದಲ್ಲಿ ನಿನ್ನೆ ತಡರಾತ್ರಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ!-->!-->!-->…
ಶಿವಮೊಗ್ಗ : ಸಾವು ಯಾವಾಗ ಯಾವ ರೀತಿಯಲ್ಲಿ ನಮ್ಮನ್ನು ಆವರಿಸುತ್ತೆ ಎನ್ನುವುದೋ ದೊಡ್ಡ ಯಕ್ಷ ಪ್ರಶ್ನೆ ಎಂದೇ ಹೇಳಬಹುದು. ಹಾಗೆನೇ ಇತ್ತೀಚಿನ ದಿನಗಳಲ್ಲಿ ಸಾವು ವಯಸ್ಸು ನೋಡಿ ಬರುವುದಿಲ್ಲ. ಅಂತಹುದೇ ಒಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ!-->!-->!-->…
ಅಡಿಕೆ ಬೆಳೆಯಲ್ಲಿ ಮಾರಕವಾಗಿ ಹಬ್ಬಿರುವ ಎಲೆ ಚುಕ್ಕಿ ರೋಗವು ರೈತರಿಗೆ ದೊಡ್ಡ ತಲೆನೊವಾಗಿ ಪರಿಣಮಿಸಿದೆ. ಸರ್ಕಾರವು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ತರಲು ಮುಂದಾಗಿದೆ. ಎಲೆಚುಕ್ಕಿ ರೋಗದಿಂದ ತತ್ತರಿಸಿ ಹೋಗಿರುವ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವು ನೀಡಲು!-->…