Browsing Tag

ಶಿವಮೊಗ್ಗ

ರೈತರೇ ಗಮನಿಸಿ | ಎಲೆಚುಕ್ಕಿ ರೋಗ ಬಾಧಿತ ಅಡಿಕೆ ಬೆಳೆ ಕುರಿತು ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ!

ಅಡಿಕೆ ಬೆಳೆಯಲ್ಲಿ ಮಾರಕವಾಗಿ ಹಬ್ಬಿರುವ ಎಲೆ ಚುಕ್ಕಿ ರೋಗವು ರೈತರಿಗೆ ದೊಡ್ಡ ತಲೆನೊವಾಗಿ ಪರಿಣಮಿಸಿದೆ. ಸರ್ಕಾರವು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ತರಲು ಮುಂದಾಗಿದೆ. ಎಲೆಚುಕ್ಕಿ ರೋಗದಿಂದ ತತ್ತರಿಸಿ ಹೋಗಿರುವ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವು ನೀಡಲು

ಅಡಿಕೆ ಬೆಳೆಗೆ ಹಬ್ಬಿದ ಎಲೆಚುಕ್ಕೆ ರೋಗಕ್ಕೆ ಪರಿಹಾರ | ಕೇಂದ್ರ ನಿಯೋಜಿತ ಸಮಿತಿ ರಾಜ್ಯಕ್ಕೆ ಆಗಮನ : ಗೃಹ ಸಚಿವ ಅರಗ…

ರಾಜ್ಯದಲ್ಲಿನ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ತಜ್ಞರನ್ನು ಒಳಗೊಂಡ ಸಮಿತಿಯು ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯದವರಿಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಈ ದಾಖಲೆ ಸಲ್ಲಿಸಿ

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ಉದ್ದೇಶದಿಂದ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಇದೀಗ ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ.ಹೌದು!!. ಅಮೃತ ಜ್ಯೋತಿ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗೆ

TET ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್ ಅಶ್ಲೀಲ ಫೋಟೋ |

ಶಿವಮೊಗ್ಗದ‌ ನ್ಯಾಷನಲ್ ರುದ್ರಪ್ಪ ಪಿ ಯು ಕಾಲೇಜಿನಲ್ಲಿ ಪರೀಕ್ಷಾರ್ಥಿ ಪರೀಕ್ಷೆ ಬರೆಯಲು ಬಂದಾಗ ವಿದ್ಯಾರ್ಥಿನಿಗೆ ಶಾಕ್ ಆಗಿದ್ದು, ಹಾಲ್ ಟಿಕೆಟ್​ನಲ್ಲಿ ತನ್ನ ಫೋಟೊ ಇರುವ ಬದಲಿಗೆ ನಟಿಯ ಫೋಟೊ ನೋಡಿ ದಂಗಾದ ಘಟನೆ ನಡೆದಿದೆ.ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ತಪ್ಪಾಗುವುದು ಸಹಜ. ಆದರೆ,

ಶಿವಮೊಗ್ಗದಲ್ಲಿ ಮತ್ತೆ ರಕ್ತಪಾತ | ಓರ್ವನಿಗೆ ಚಾಕು ಇರಿತ |

ಶಿವಮೊಗ್ಗದ ಜನತೆ ಹರ್ಷ ಕೊಲೆ ಪ್ರಕರಣದ ಛಾಯೆಯಿಂದ ಹೊರ ಬರುವ ಪ್ರಯತ್ನದಲ್ಲಿರುವಾಗಲೆ ನಗರದಲ್ಲಿ ಮತ್ತೊಂದು ಮತ್ತೆ ರಕ್ತಪಾತದ ಘಟನೆ ನಡೆದಿದ್ದು, ಜನರಲ್ಲಿ ಮತ್ತಷ್ಟು ಭಯದ ವಾತಾವರಣ ಹುಟ್ಟುಹಾಕಿದೆ.ಶಿವಮೊಗ್ಗ ನಗರದ ರಾಯಲ್ ಆರ್ಕೆಡ್‌ ಹೋಟೆಲ್ ಹಿಂಭಾಗದಲ್ಲಿ ನಿನ್ನೆ ರಾತ್ರಿ ಅಶೋಕ್ ಪ್ರಭು

SC, ST ವಿದ್ಯಾರ್ಥಿಗಳೇ ಗಮನಿಸಿ| ವಾರ್ತಾ ಇಲಾಖೆಯಿಂದ ಅಪ್ರೆಂಟಿಸ್ ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ|

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ತರಬೇತಿ ಪಡೆಯಲು ಬಯಸುವ

ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ನಡೆಯಿತು ಒಂದಲ್ಲ ಮೂರು ಕ್ರೈಂಗಳು | ಈ ಬಗ್ಗೆ ಎಸ್ ಪಿ‌ ಮಿಥುನ್ ಹೇಳಿದ್ದೇನು?

ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಸಮಯದಲ್ಲಿ ಒಟ್ಟು ಮೂರು ಅಪರಾಧ ಕೃತ್ಯಗಳು ನಡೆದಿದ್ದು, ಶಾಂತವಾಗಿದ್ದ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಅಶಾಂತಿ ಸೃಷ್ಟಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ.ತಡರಾತ್ರಿ ಯುವಕನೊಬ್ಬನ ಹತ್ಯೆ ನಡೆದಿದ್ದು, ಈ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಮಿಥುನ್,

BIGG NEWS: ಕರ್ನಾಟಕದಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆ : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಚಳಿ ಪ್ರಮಾಣ ಭಾರೀ …

ಬೆಂಗಳೂರು : ಕರ್ನಾಟಕದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದ, ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗೊದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗಲಿದೆ. ಒಟ್ಟು 5 ಜಿಲ್ಲೆಗಳಿಗೆ ಯೆಲ್ಲೋ

ಶಿವಮೊಗ್ಗದಲ್ಲಿ ರಾಷ್ಟ್ರ ಲಾಂಛನದ ಮೇಲೆ ಕೇಸರಿ ಧ್ವಜ

ಹಿಂದೂ ಮಹಾಗಣಪತಿ ಶೋಭಾಯಾತ್ರೆ ನಡೆಸಲು ದೊರಕಿದ ಅನುಮತಿ ಬೆನ್ನಲ್ಲೇ ಕೇಸರಿ ಧ್ವಜಗಳನ್ನು ಹಾರಿಸುವ ಮೂಲಕ ಅದ್ದೂರಿಯಾಗಿ ಗಣೇಶ ಮೆರವಣಿಗೆ ಮಾಡೋದಕ್ಕೆ ಶಿವಮೊಗ್ಗದಲ್ಲಿ ಸಕಲ ಸಿದ್ಧತೆ ನಡೆಸಲಾಗಿತ್ತು.ಹಾಗಾಗಿ ಈ ಹಿನ್ನೆಲೆಯಲ್ಲಿ ಇದೀಗ ನಗರದಾದ್ಯಂತ ಪ್ರತಿ ಬೀದಿ ಬೀದಿಯಲ್ಲೂ ಕೇಸರಿ

ವಸತಿ ರಹಿತರೇ ನಿಮಗೊಂದು ಸಿಹಿಸುದ್ದಿ|

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ಬೆಂಗಳೂರು ಇವರ ಆದೇಶ ಹಾಗೂ ನಗರ ಆಶ್ರಯ ಸಮಿತಿ ತೀರ್ಮಾನದಂತೆ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್