BJP: ಯತ್ನಾಳ್ ಬೆನ್ನಲ್ಲೇ ಬಿಜೆಪಿಯ 8 ನಾಯಕರಿಗೆ ಉಚ್ಚಾಟನೆಯ ಆತಂಕ !!
BJP: ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ.