Free Coaching : KPSC, UPSC ಪರೀಕ್ಷೆಗೆ ಸರಕಾರದಿಂದ ಉಚಿತ ತರಬೇತಿ | ಹೆಚ್ಚಿನ ಮಾಹಿತಿ ಇಲ್ಲಿದೆ!

ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ತರಬೇತಿ ನೀಡುವ ಯೋಜನೆ ರೂಪಿಸಲಾಗಿದ್ದು, ಕಲಿಕೆಯೆಯಲ್ಲಿ ಆಸಕ್ತಿಯುಳ್ಳ ಮತ್ತು ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ಆಶಯ ಹೊಂದಿರುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಿದೆ. ಕಾರ್ಮಿಕರ ಮಕ್ಕಳಿಗೆ ನೆರವಾಗುವ ದೃಷ್ಟಿಯಿಂದ ಈ ತರಬೇತಿ ಆಯೋಜಿಸಲಾಗಿದ್ದು ಇದರಲ್ಲಿ KPSC/ UPSC ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಕಾರ್ಮಿಕ ಸಚಿವ ಶಿವರಾಮ್​ ಹೆಬ್ಬಾರ ಮುಂದಾಳತ್ವ ವಹಿಸಿದ್ದಾರೆ. ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ  ತರಬೇತಿ ನೀಡಿ  ನೆರವಾಗುವ ನಿಟ್ಟಿನಲ್ಲಿ ಈ ತರಬೇತಿ ಆಯೋಜಿಸಲಾಗಿದೆ. ಸರ್ಕಾರದಿಂದ KPSC, UPSC …

Free Coaching : KPSC, UPSC ಪರೀಕ್ಷೆಗೆ ಸರಕಾರದಿಂದ ಉಚಿತ ತರಬೇತಿ | ಹೆಚ್ಚಿನ ಮಾಹಿತಿ ಇಲ್ಲಿದೆ! Read More »