ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಬಂದಿದ್ದ ಖ್ಯಾತ ಸ್ವಾಮಿಜಿಗೆ ಕಾರು ಅಪಘಾತ
ಬರ್ಬರವಾಗಿ ಹತ್ಯೆಯಾದ ಸರಳ ವಾಸ್ತು ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ತೆರಳಿದ್ದ ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ್ ಸ್ವಾಮೀಜಿ ಕಾರು ಅಪಘಾತವಾಗಿದೆ.
ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಬರುವ ವೇಳೆ ತೇಗುರ ಕ್ರಾಸ್ ಬಳಿ ಸ್ವಾಮೀಜಿ ಕಾರು!-->!-->!-->!-->!-->…