Interesting Miracle Child: ತನ್ನ ಕರುಳಬಳ್ಳಿಯನ್ನು 20 ಅಡಿ ಆಳದ ಬಾವಿಗೆ ಎಸೆದ ತಾಯಿ, ಸರ್ಪಗಾವಲಿನಲ್ಲಿ ಬದುಕುಳಿದ ಪವಾಡ ಮಗು!!! ಅಶ್ವಿನಿ ಹೆಬ್ಬಾರ್ Feb 27, 2023 ಅಳುವ ಮಗುವಿನ ದ್ವನಿ ಎಲ್ಲಿಂದ ಕೇಳಿ ಬರುತ್ತಿದೆ ಎಂದು ಹುಡುಕುತ್ತಾ ಹೊರಟಾಗ ತಮ್ಮದೇ ಜಮೀನಿನ ನೀರಿಲ್ಲದ ಹಾಳು ಬಾವಿಯಲ್ಲಿ ಮಗುವಿನ ದ್ವನಿ ಕೇಳಿ ಬಂದಿದೆ ಎನ್ನಲಾಗಿದೆ.