Browsing Tag

ಶೇಕಡಾ 50ರಷ್ಟು ಸಬ್ಸಿಡಿಯನ್ನು ಭಾರತ ಸರ್ಕಾರವು ನೀಡಲಿದೆ

ಹಸು, ಕೋಳಿ, ಆಡು ಸಾಕಣೆ ಕೇಂದ್ರ ಸ್ಥಾಪನೆಗೆ ಶೇಕಡಾ 50ರಷ್ಟು ಸಹಾಯಧನ

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಸಂಜೀವ್ ಬಲ್ಯಾನ್ ಅವರು ದೆಹಲಿಯಲ್ಲಿ ಮಾಧ್ಯಮ ಸಂವಾದದಲ್ಲಿ "ಅಮೃತ್ ಕಾಲದಲ್ಲಿ ಅಮೃತ್ ಪೀಳಿಗೆಯನ್ನು ಸಶಕ್ತಗೊಳಿಸುವುದು ಮತ್ತು ಭಾರತದ ಯುವಕರನ್ನು ಸಬಲೀಕರಣಗೊಳಿಸುವ" ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.