ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಹಿಂದೂಗಳು ಸಾಯಲಿ, ನಮ್ಮವರೂ ಕೆಲವರು ಸಾಯೋಣ – ಆಡಿಯೋ…
ಕೊಡಗಿನಲ್ಲಿ (Kodagu) ಈಗ ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ (Bomb) ಹಾಕಬೇಕು ಎಂದು ಮಾತನಾಡಿರುವ ಆಡಿಯೋ ಒಂದು ಮಡಿಕೇರಿ (Madikeri) ನಗರದ ಜನತೆಯಲ್ಲಿ ಆತಂಕ ಮೂಡಿಸಿದೆ.
ದೇಶದ್ರೋಹಿ ಚಟುವಟಿಕೆಗಳ ಹಿನ್ನೆಲೆ ಸಂಚು ರೂಪಿಸಲಾಗುತ್ತಿದೆ ಎಂದು ಪಿಎಫ್‍ಐ (PFI) ಸಂಘಟನೆಯನ್ನು!-->!-->!-->…