ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಹಿಂದೂಗಳು ಸಾಯಲಿ, ನಮ್ಮವರೂ ಕೆಲವರು ಸಾಯೋಣ – ಆಡಿಯೋ ವೈರಲ್ !

ಕೊಡಗಿನಲ್ಲಿ (Kodagu) ಈಗ ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ (Bomb) ಹಾಕಬೇಕು ಎಂದು ಮಾತನಾಡಿರುವ ಆಡಿಯೋ ಒಂದು ಮಡಿಕೇರಿ (Madikeri) ನಗರದ ಜನತೆಯಲ್ಲಿ ಆತಂಕ ಮೂಡಿಸಿದೆ. ದೇಶದ್ರೋಹಿ ಚಟುವಟಿಕೆಗಳ ಹಿನ್ನೆಲೆ ಸಂಚು ರೂಪಿಸಲಾಗುತ್ತಿದೆ ಎಂದು ಪಿಎಫ್‍ಐ (PFI) ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಲಾಗಿದೆ. ಆದರೆ ಕಳೆದ ಆರು ತಿಂಗಳ ಹಿಂದೆ ಅಂದರೆ ಏಪ್ರಿಲ್ ರಂದು ಮಾತಾಡಿದ ವಿಡಿಯೋ ಒಂದು ವೈರಲ್ ಆಗಿದೆ. ‘ ಮಡಿಕೇರಿ ನಗರಕ್ಕೆ ಬಾಂಬ್ ಹಾಕಬೇಕು. ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು. …

ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಹಿಂದೂಗಳು ಸಾಯಲಿ, ನಮ್ಮವರೂ ಕೆಲವರು ಸಾಯೋಣ – ಆಡಿಯೋ ವೈರಲ್ ! Read More »