ಶೋಭಾ ಕರಂದ್ಲಾಜೆ

ಹೊಸ ಹೆಸರಿನೊಂದಿಗೆ ಶೋಭಾ ಕರಂದ್ಲಾಜೆ 2023 ರ ಚುನಾವಣಾ ಅಖಾಡಕ್ಕೆ | ಏನಿದು ಹೊಸ ಸುದ್ದಿ…

ಶೋಭಾ ಕರಂದ್ಲಾಜೆ ( Shobha Karandlaje)ಅವರು 2023ರ ಚುನಾವಣೆಗೆ ತಮ್ಮ ಹೆಸರು ಬದಲಾಯಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಹುದ್ದೆ ಅಲಂಕರಿಸುತ್ತಾರೆ ಎಂಬ ಊಹಾಪೋಹ ಸುದ್ದಿಗಳು ಕೇಳಿ ಬರುತ್ತಿದೆ. ಇದು ನಿಜಕ್ಕೂ ಒಂದಷ್ಟು ರಾಜಕೀಯ ನಾಯಕರಿಗೆ ಶಾಕ್ ನೀಡಿರುವುದಂತೂ ನಿಜ. ‘ಶೋಭಾ ಕರಂದ್ಲಾಜೆ ತಮ್ಮ ಹೆಸರನ್ನು ಶೋಭಾ ಗೌಡ ‘ ಅಂತ ಹೆಸರು ಬದಲಾಯಿಸಿಕೊಂಡು ರಾಜ್ಯರಾಜಕೀಯದಲ್ಲಿ ಮಹತ್ವದ ಹುದ್ದೆ ಅಲಂಕರಿಸುತ್ತಾರಾ? ಅನ್ನೋದು ಈಗ ಭಾರೀ ಚರ್ಚೆಗೆ ಗುರಿಯಾಗುತ್ತಿದೆ. ಇದು ಬರಿ ವದಂತಿನಾ? ಬಿಜೆಪಿ ರಾಜಕೀಯದಲ್ಲಿನ ರೆಕ್ಕೆಪುಕ್ಕನಾ ? …

ಹೊಸ ಹೆಸರಿನೊಂದಿಗೆ ಶೋಭಾ ಕರಂದ್ಲಾಜೆ 2023 ರ ಚುನಾವಣಾ ಅಖಾಡಕ್ಕೆ | ಏನಿದು ಹೊಸ ಸುದ್ದಿ… Read More »

ಕಾರು ಅಪಘಾತ: ಗಾಯಾಳುವಿಗೆ ತನ್ನ ಕಾರು ಕೊಟ್ಟು ಮಾನವೀಯತೆ ಮೆರೆದ ಸಚಿವೆ ಶೋಭಾ ಕರಂದ್ಲಾಜೆ;

ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿದ್ದಾರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಹೊಸಪೇಟೆ ಗ್ರಾಮೀಣ ಭಾಗದ ಹೊರವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಿ ಉದಾರತೆಯನ್ನು ಮೆರೆದಿದ್ದಾರೆ. ಅಪಘಾತಕ್ಕೀಡಾಗಿ ಗಾಯಗೊಂಡ ಸವಾರರನ್ನು ಆಸ್ಪತ್ರೆಗೆ ಸೇರಿಸಲು …

ಕಾರು ಅಪಘಾತ: ಗಾಯಾಳುವಿಗೆ ತನ್ನ ಕಾರು ಕೊಟ್ಟು ಮಾನವೀಯತೆ ಮೆರೆದ ಸಚಿವೆ ಶೋಭಾ ಕರಂದ್ಲಾಜೆ; Read More »

error: Content is protected !!
Scroll to Top