ಶೋಲೆ ಪಾರ್ಟ್ 2 ಅತೀ ಶೀಘ್ರದಲ್ಲಿ | ಜೈ ವೀರು ಪಾತ್ರದಲ್ಲಿ ಎಂ.ಎಸ್.ಧೋನಿ ಮತ್ತು ಹಾರ್ದಿಕ್ ಪಾಂಡ್ಯ ಮಿಂಚಿಂಗ್!
ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ಕ್ಯಾಪ್ಟನ್ ಕೂಲ್ ಅಂತಾನೆ ಫೇಮಸ್. ವಿಶ್ವ ಕ್ರಿಕೆಟ್ ಕಂಡ ಅಪ್ರತಿಮ ಆಟಗಾರ ಮಾತ್ರವಲ್ಲ ಎಷ್ಟೇ ಒತ್ತಡದ ಪರಿಸ್ಥಿತಿಯಲ್ಲಿಯೂ ಶಾಂತ ಚಿತ್ತತೆಯಿಂದ ಗಮನ ಸೆಳೆದ ಟೀಮ್ ಇಂಡಿಯಾ ಸೋಲಬೇಕಿದ್ದ ಅದೆಷ್ಟೋ ಪಂದ್ಯಗಳನ್ನು ಗೆದ್ದುಕೊಟ್ಟು ಸಾರ್ವಕಾಲಿಕ ಶ್ರೇಷ್ಠ!-->…