ಶ್ರದ್ಧಾ ವಾಕರ್ ಹತ್ಯೆ ಪ್ರಕರಣ : ಬಯಲಾಯ್ತು ಚಾರ್ಜ್‌ಶೀಟಿನಲ್ಲಿ ಭಯಾನಕ ಮಾಹಿತಿ!
ಇಡೀ ಜಗತ್ತು ಬೆಚ್ಚಿ ಬೀಳುವಂತೆ ಮಾಡಿದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ರೋಚಕ ಮಾಹಿತಿಯೊಂದು ಬಯಲಾಗಿದೆ. ಅಫ್ತಾಬ್ ತನ್ನ 'ಲಿವ್-ಇನ್-ಪಾರ್ಟ್ನರ್' ಶ್ರದ್ಧಾಳನ್ನು ಕೊಂದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ರಾಷ್ಟ್ರ ರಾಜಧಾನಿಯ ವಿವಿಧ ಭಾಗಗಳಲ್ಲಿ ವಿಲೇವಾರಿ ಮಾಡಿದ್ದು ಅಲ್ಲದೆ!-->…