ಮಾಡಾವು: ಇಬ್ಬರು ಹೆಣ್ಮಕ್ಕಳೊಂದಿಗೆ ಮನೆಯಿಲ್ಲದೆ ಸಂಕಷ್ಟ ಪಡುತ್ತಿದ್ದ ಮಹಿಳೆಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ  | ಮಹಿಳೆಯ ಸಂಕಷ್ಟಕ್ಕೆ ಸ್ಪಂದಿಸಿದ ಅಭಿನವ ಭಾರತ ಮಿತ್ರ ಮಂಡಳಿ

ಪುತ್ತೂರು: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸುಮಾರು ವರುಷಗಳಿಂದ ಮನೆಯಿಲ್ಲದೆ ಸಂಕಷ್ಟ ಪಡುತ್ತಿರುವ ಮಹಿಳೆಗೆ ಮನೆ ನಿರ್ಮಾಣ ಮಾಡಿ ಕೊಡಲು ‘ಅಭಿನವ ಭಾರತ ಮಿತ್ರಮಂಡಳಿ’ಯವರು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೂತನ ಮನೆಗೆ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಶ್ರೀಕೃಷ್ಣ ಉಪಾಧ್ಯಾಯ ಅವರು ಗುದ್ದಲಿ ಪೂಜೆಯ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿಕೊಟ್ಟರು.ಪಿ.ಜಿ. ಜಗನ್ನಿವಾಸ್ ರಾವ್ ಮಾರ್ಕಿಂಗ್ ಕಾರ್ಯವನ್ನು ನೆರವೇರಿಸಿ ಕೊಟ್ಟರು. ಈ ವೇಳೆ ಶರತ್ ಕುಮಾರ್ ಮಾಡಾವು ಅವರು 5000 ರೂ. ಸಹಾಯಧನದ ಚೆಕ್‌ ಅನ್ನು ಕುಸುಮಾವತಿಯವರಿಗೆ ಹಸ್ತಾಂತರ ಮಾಡಿದರು. ಈ …

ಮಾಡಾವು: ಇಬ್ಬರು ಹೆಣ್ಮಕ್ಕಳೊಂದಿಗೆ ಮನೆಯಿಲ್ಲದೆ ಸಂಕಷ್ಟ ಪಡುತ್ತಿದ್ದ ಮಹಿಳೆಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ  | ಮಹಿಳೆಯ ಸಂಕಷ್ಟಕ್ಕೆ ಸ್ಪಂದಿಸಿದ ಅಭಿನವ ಭಾರತ ಮಿತ್ರ ಮಂಡಳಿ Read More »