latest Pramod Muthalik: ಪ್ರಮೋದ್ ಮುತಾಲಿಕ್‌ಗೆ ಕಲಬುರ್ಗಿ ಹೈಕೋರ್ಟ್ ನಿಂದ ಬಿಗ್ ರಿಲೀಫ್..! ಕೆ. ಎಸ್. ರೂಪಾ Jun 27, 2023 ಪ್ರಮೋದ್ ಮುತಾಲಿಕ್ ಪ್ರಚೋದನ ಕಾರಿ ಭಾಷಣ ಮಾಡಿದ ಪ್ರಕರಣ ರದ್ದುಗೊಳಿಸಿ ಇಂದು ಕಲಬುರ್ಗಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.