ಹಿಂದೂ ಹುಡುಗಿಯರೇ ಎಚ್ಚರಿಕೆಯಿಂದ ಡೇಟಿಂಗ್‌ ಮಾಡಿ : ಸಲಹೆ ನೀಡಿದ ಪ್ರಮೋದ್‌ ಮುತಾಲಿಕ್

ಹಿಂದೂಗಳ ಒಳಿತಿಗಾಗಿ ಶ್ರಮಿಸಿರುವ ಮತ್ತು ಸದಾ ಶ್ರಮಿಸುತ್ತಿರುವ ಸಮಸ್ತ ಹಿಂದೂ ಸೇನೆಯ ಪರವಾದ ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ತಾಲಿಬಾನ್ ಕೃತ್ಯಕ್ಕಿಂತಲೂ ಕೆಟ್ಟದಾಗಿದೆ. ಆದ್ದರಿಂದ ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಇರಬೇಕು . ಪ್ರೀತಿ ಮಾಡುವಾಗ, ಡೇಟಿಂಗ್ ಮಾಡುವಾಗ ವಿಚಾರ ಮಾಡಿ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಲವ್ ಜಿಹಾದ್‌ಗೆ ಬಲಿಯಾಗುವ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ನಾನು 15 ವರ್ಷಗಳಿಂದಲೂ ಎಚ್ಚರಿಕೆ ಕೊಡುತ್ತಲೇ ಬಂದಿದ್ದೇನೆ. ಇಷ್ಟೆಲ್ಲಾ ಎಚ್ಚರಿಕೆ ಕೊಟ್ಟರೂ …

ಹಿಂದೂ ಹುಡುಗಿಯರೇ ಎಚ್ಚರಿಕೆಯಿಂದ ಡೇಟಿಂಗ್‌ ಮಾಡಿ : ಸಲಹೆ ನೀಡಿದ ಪ್ರಮೋದ್‌ ಮುತಾಲಿಕ್ Read More »