ಪ್ರಮೋದ್ ಮುತಾಲಿಕ್ ವಿಧಾನ ಸಭೆಗೆ ಸ್ಪರ್ಧಿಸಲು ಸಿದ್ಧತೆ । ಇವೇ ನೋಡಿ ಅವರ ಆಯ್ಕೆಯ ಕ್ಷೇತ್ರಗಳು !
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದು ಖಚಿತ ಎಂದಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್ ಅವರು ಆದರೆ ತಾವು ಬಿಜೆಪಿಯಿಂದ ಸ್ಪರ್ಧಿಸುತ್ತಿಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಬರುವ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು!-->!-->!-->…