ಶ್ರೀರಾಮ ಸೇನೆ

ಹಿಂದೂ ಹುಡುಗಿಯರೇ ಜಾಗೃತೆ | ಪ್ರೀತಿ, ಪ್ರೇಮದ ವಿಷಯದಲ್ಲಿ ಮೋಸ ಹೋಗಬೇಡಿ, ಪೀಸ್‌ ಪೀಸ್‌ ಆಗ್ತೀರಾ

ಹಿಂದೂ ಹುಡುಗಿಯರು ಎಚ್ಚರಿಕೆ ವಹಿಸಿ, ಆತುರದಲ್ಲಿ ಪ್ರೀತಿಗೆ ಮೋಸ ಹೋಗಿ ಪೀಸ್ ಪೀಸ್ ಆಗಬೇಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ರಾಮನಗರದಲ್ಲಿ ಹಿಂದು ಯುವತಿಯರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಈ ನಡುವೆ ಪ್ರಮೋದ್ ಮುತಾಲಿಕ್ ಅವರು ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಪ್ರಸ್ತಾಪಿಸಿದ್ದು, ಅದರಲ್ಲು ಕೂಡಾ ಮಂಗಳೂರು ಸ್ಫೋಟ, ಶ್ರದ್ಧಾ ಹತ್ಯೆ ಪ್ರಕರಣ, ಮತಾಂತರ ಹೆಚ್ಚಳದ ಬಗ್ಗೆ ಆತಂಕ ಹೊರ ಹಾಕಿದ್ದು ಅಲ್ಲದೆ, ಬಿಜೆಪಿ ಹಾಗೂ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. ಮಂಗಳೂರು ಕುಕ್ಕರ್‌ ಸ್ಫೋಟಕ್ಕೆ …

ಹಿಂದೂ ಹುಡುಗಿಯರೇ ಜಾಗೃತೆ | ಪ್ರೀತಿ, ಪ್ರೇಮದ ವಿಷಯದಲ್ಲಿ ಮೋಸ ಹೋಗಬೇಡಿ, ಪೀಸ್‌ ಪೀಸ್‌ ಆಗ್ತೀರಾ Read More »

ದತ್ತಪೀಠದಲ್ಲಿ ಶ್ರೀರಾಮ ಸೇನೆಯಿಂದ ದತ್ತ ಪಾದುಕೆ ದರ್ಶನ ಅಭಿಯಾನ

ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು. ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು. ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ದರ್ಶನಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಪೊಲೀಸರು ಒಳಗೆ ಬಿಡುತ್ತಿದ್ದಾರೆ.

error: Content is protected !!
Scroll to Top