ಅಷ್ಟಮಿ ವೇಷಕ್ಕೆ ವಿದಾಯ ಹೇಳಿದ ರವಿ ಕಟಪಾಡಿ!! ದಿಢೀರ್ ನಿರ್ಧಾರಕ್ಕೆ ಕಾರಣವೇನು!?

ಭಿನ್ನ ಭಿನ್ನ ವೇಷ ಹಾಕುವ ಮೂಲಕ ಪ್ರೇಕ್ಷಕರ ಮನಸೆಳೆಯುವ ಮೂಲಕ, ಇದರಿಂದ ಸಂಗ್ರಹವಾದ ಹಣವನ್ನು ಬಡಮಕ್ಕಳ ಚಿಕಿತ್ಸೆಗೆ ವಿನಿಯೋಗಿಸುವ ಮೂಲಕ ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ರವಿ ಕಟಪಾಡಿ ಈ ಬಾರಿ ಕೊನೆಯ ಬಾರಿಗೆ ವೇಷ ಹಾಕಿ ತನ್ನ ಗುರಿ ತಲುಪಿದ್ದಾರೆ. ಏಳು ವರ್ಷಗಳಲ್ಲಿ 90 ಲಕ್ಷ ಸಂಗ್ರಹಿಸಿ ಜಿಲ್ಲೆಯ ವಿವಿಧ ಭಾಗದ ಒಟ್ಟು 66 ಮಕ್ಕಳ ಚಿಕಿತ್ಸೆಗೆ ನೆರವಾಗಿದ್ದಾರೆ. ಈ ವರ್ಷ ಅಷ್ಟಮಿಯಂದು ಡೀಮನ್ ರಾಕ್ಷಸ ವೇಷ ಹಾಕಿ 10ಲಕ್ಷ ಸಂಗ್ರಹಿಸಿದ್ದಾರೆ. ಇಲ್ಲಿಯವರೆಗೆ ಅವರು ಒಟ್ಟು 1 …

ಅಷ್ಟಮಿ ವೇಷಕ್ಕೆ ವಿದಾಯ ಹೇಳಿದ ರವಿ ಕಟಪಾಡಿ!! ದಿಢೀರ್ ನಿರ್ಧಾರಕ್ಕೆ ಕಾರಣವೇನು!? Read More »