Puttur: ಬಲ್ನಾಡು ಉಳ್ಳಾಲ್ತಿ ಅಮ್ಮನಿಂದ ಶ್ರೀ ಮಹಾಲಿಂಗೇಶ್ವರ ದೇವರ ಭೇಟಿ!
Puttur: ಪುತ್ತೂರು (Puttur) ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಏಳನೇ ದಿವಸದಂದು ಉಳ್ಳಾಲ್ತಿ ಅಮ್ಮನವರ ಭಂಡಾರ ಬೆಳಿಗ್ಗೆ ಸೂರ್ಯೋದಯದ ಮೊದಲು ದೀಪದ ಬಲಿ ಉತ್ಸವ, ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಗಳ ಮಾಮೂಲು ಪ್ರಕಾರ ಬರುವ ಕಿರುವಾಳು (ಭಂಡಾರ ಬರುವುದು) ದೇವರ…