Browsing Tag

ಸಂಚಾರ ಕಿರಿಕಿರಿ

ಸಂಚಾರ ಕಿರಿಕಿರಿಗೆ ಬಂದಿದೆ ನೋಡಿ ಮಾಸ್ಟರ್‌ ಪ್ಲ್ಯಾನ್‌

ಬೆಂಗಳೂರು ಸೂಕ್ತ ಯೋಜನೆಯೊಂದಿಗೆ ಅಭಿವೃದ್ಧಿಹೊಂದಿಲ್ಲ. ನಗರ ಬೆಳೆದಿರುವುದಕ್ಕೆ ತಕ್ಕಂತೆ ರಸ್ತೆಗಳ ಅಗಲೀಕರಣವಾಗಿಲ್ಲ ಆದ್ದರಿಂದ ಸದ್ಯ ಆಟೋ ರಿಕ್ಷಾ, ಸಿಟಿ ಬಸ್​, ಮೆಟ್ರೊ ರೈಲು ಸೇರಿದಂತೆ ನಗರದ ಎಲ್ಲ ಸಾರಿಗೆ ವ್ಯವಸ್ಥೆಯನ್ನು ಒಂದೇ ಸೂರಿನಡಿ ತರುವ ‘ಬೆಂಗಳೂರು ಮಹಾ ನಗರ ಭೂ ಸಾರಿಗೆ