Kiss in Lokh Sabha: ಲೋಕಸಭೆಯಲ್ಲಿ ಸ್ಮೃತಿ ಇರಾನಿ ಮಾತಾಡುವಾಗ ಮಹಿಳಾ ಸಂಸದರತ್ತ ನೋಡಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂಬ ಆರೋಪ ರಾಹುಲ್ ಗಾಂಧಿ (Rahul Gandhi) ಮೇಲೆ ಹೊರಿಸಲಾಗಿದೆ. ಹೌದು, ಈಗಾಗಲೇ ಕಣ್ಣುಹೊಡೆದು ಸುದ್ದಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬುಧವಾರ ಕೇಂದ್ರ…
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ "ನಾಯಿ" ಹೇಳಿಕೆ ಮಂಗಳವಾರ ಸಂಸತ್ತಿನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಆಡಳಿತಾರೂಢ ಬಿಜೆಪಿ ಅವರ ಪಕ್ಷದಿಂದ ಕ್ಷಮೆಯಾಚಿಸಲು ಒತ್ತಾಯಿಸಿದೆ.
ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಂಗ್ರೆಸ್ ಹಲವರನ್ನು ಬಲಿಕೊಟ್ಟಿದೆ. ಆದರೆ ಬಿಜೆಪಿ!-->!-->!-->…
ನವದೆಹಲಿ: ಮಳೆಗಾಲದ ಸಂಸತ್ ಅಧಿವೇಶನಕ್ಕೆ ಕೊನೆಗೂ ದಿನಾಂಕ ಹೊರಬಿದ್ದಿದೆ. ಜುಲೈ 18, 2022ರಿಂದ ಆರಂಭಗೊಳ್ಳಲಿದೆ.
ಈ ಕುರಿತಂತೆ ಲೋಕಸಭೆ ಕಾರ್ಯಾಲಯದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
9ನೇ ಅವಧಿಯ 17ನೇ ಲೋಕಸಭಾ ಅಧಿವೇಶನವನ್ನು ದಿನಾಂಕ 18-07-2022ರಿಂದ!-->!-->!-->!-->!-->…