ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌ : ಭಯೋತ್ಪಾದಕರ ಸಂಹಾರವಾಗುವ ತನಕ ನಾವು ವಿಶ್ರಮಿಸಲ್ಲ : ತೇಜಸ್ವಿ ಸೂರ್ಯ ಕಿಡಿ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಲಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಸಂಸದ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ. ಉಡುಪಿಯಲ್ಲಿ (Udupi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶವಿದ್ದಂತಿದೆ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ. ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು, ಈಗ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್‍ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು …

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌ : ಭಯೋತ್ಪಾದಕರ ಸಂಹಾರವಾಗುವ ತನಕ ನಾವು ವಿಶ್ರಮಿಸಲ್ಲ : ತೇಜಸ್ವಿ ಸೂರ್ಯ ಕಿಡಿ Read More »