ಸಂಸ್ಕೃತಿ

ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿನಲ್ಲಿ | ಏನಿದು ಹೊಸ ಮರ್ಮ?

ಕಾಂತರ (Kantara) ಸಿನಿಮಾ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ.ಈ ಸಿನಿಮಾ ಭರ್ಜರಿ ಗೆಲುವಿನ ಬಳಿಕ, ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ ಎನ್ನಲಾಗುತ್ತಿದ್ದು, ಇದೀಗ, ಜನರ ದೈವಗಳ ಮೇಲಿನ ನಂಬಿಕೆಯನ್ನು ಕೆಲವರು ಬಂಡವಾಳ ಮಾಡಿಕೊಂಡಿದ್ದಾರೆ ಎನ್ನುವ ಆರೋಪವು ಕೇಳಿಬಂದಿವೆ. ದೈವದ ಹೆಸರಲ್ಲಿ ಅನೇಕರು ಹಣ ಲೂಟಿ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನುವ ಆರೋಪ ಜೋರಾಗಿ ಸದ್ದು ಮಾಡಿದ್ದು,. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್​ಗಳು ಹರಿದಾಡುತ್ತಿದ್ದು, ಈ …

ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿನಲ್ಲಿ | ಏನಿದು ಹೊಸ ಮರ್ಮ? Read More »

ದೇವಸ್ಥಾನದಲ್ಲಿ ನೀಡೋ ತೀರ್ಥ ಕುಡಿಯಬಾರದು – ಬಿ ಟಿ ಲಲಿತಾ ನಾಯಕ್ | ಭೂತಕೋಲ ಆಯಿತು ಇದೀಗ ದೇವಸ್ಥಾನದ ಸರದಿ!!!

ಮಾಜಿ ಸಚಿವೆ, ಸಾಹಿತಿ, ಸಾಮಾಜಿಕ ಕಾರ್ಯಕರ್ತೆಯಾದ ಬಿ.ಟಿ ಲಲಿತಾ ನಾಯಕ್ ಅವರು ಹಿಂದೂ ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿಗಳ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಿರುವ ಪದ್ಧತಿಗಳು, ಸರ್ಕಾರ ಕೈಗೊಂಡ ಕಾರ್ಯಗಳು ತಪ್ಪು ಎಂದು ಹೇಳಿದ್ದಾರೆ. ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು. ಅವೆಲ್ಲ ಅವೈಜ್ಞಾನಿಕವಾದದ್ದು , ಅವರು ಶುದ್ಧವಾಗಿ ಕೈತೊಳೆಯುವುದಿಲ್ಲ. ನಮ್ಮ ಮನೆಯಲ್ಲಿ ನೀರು ಇಲ್ವಾ? ಕೃಷ್ಣಯ್ಯ ಶೆಟ್ಟಿ ಗಂಗಾಜಲ ತಂದು ಕೊಟ್ಟರು ಅಲ್ಲಿ ಹೆಣ ತೇಲುತ್ತದೆ. ಅಲ್ಲಿ ಹೆಣ ಸುಟ್ಟು ಅದನ್ನು ಗಂಗಾ ನದಿಗೆ …

ದೇವಸ್ಥಾನದಲ್ಲಿ ನೀಡೋ ತೀರ್ಥ ಕುಡಿಯಬಾರದು – ಬಿ ಟಿ ಲಲಿತಾ ನಾಯಕ್ | ಭೂತಕೋಲ ಆಯಿತು ಇದೀಗ ದೇವಸ್ಥಾನದ ಸರದಿ!!! Read More »

error: Content is protected !!
Scroll to Top