HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ, ಸಿಹಿ ಸುದ್ದಿ ನೀಡಿದ್ರು ಸಚಿವ ರಾಮಲಿಂಗಾ ರೆಡ್ಡಿ
HSRP Number Plate: ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP Number Plate)ಅಳವಡಿಕೆ ಮಾಡಲು ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲಿದ್ದು, ಇದೀಗ ಸರಕಾರ ಗಡುವು ವಿಸ್ತರಣೆ ಮಾಡಿದೆ.
ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇಈಗ…