ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: ಸಚಿವ ಸೋಮಣ್ಣ ಮಹತ್ವದ ಮಾಹಿತಿ

ಮಾರ್ಚ್ ಒಳಗೆ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಸುಬ್ರಹ್ಮಣ್ಯದಲ್ಲಿ ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಪ್ರಧಾನ ಮಂತ್ರಿಗಳ ಆಶಯದಂತೆ ರಾಜ್ಯದಲ್ಲಿ ವಸತಿ ವ್ಯವಸ್ಥೆಗೆ ಒಂದೇ ವಿಷನ್ ಜಾರಿಗೆ ತರಲಾಗಿದ್ದು, ಇಂದಿನ ಸರ್ಕಾರದ ಲೋಪ ಸರಿಪಡಿಸಿ ರಾಜ್ಯಕ್ಕೆ ಒಂದೇ ಸಾಫ್ಟ್‌ವೇರ್ ಅಭಿವೃದ್ಧಿ ಪಡಿಸಲಾಗಿದೆ ಎಂದರು. ಅರ್ಹ ಬಡವರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. 6 ಲಕ್ಷ ಮನೆಗಳು ಸೇರಿದಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ …

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: ಸಚಿವ ಸೋಮಣ್ಣ ಮಹತ್ವದ ಮಾಹಿತಿ Read More »