SBI e-Mudra ಸಾಲದ ವಿವರವಾದ ಮಾಹಿತಿ ಇಲ್ಲಿದೆ | ಅರ್ಜಿ ಹಾಕುವುದು ಹೇಗೆ? ವಿವರ ತಿಳಿಯಿರಿ
ದೇಶದಲ್ಲಿ ಸಣ್ಣ ಉದ್ದಿಮೆಗಳ ಉದ್ದಿಮೆದಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಅವುಗಳಲ್ಲಿ ಸ್ವಂತ ಉದ್ಯೋಗಿಗಳಿಗೆ Mudra (ಮೈಕ್ರೋ ಯೂನಿಟ್ಸ್ ಡೆವಲಪ್ಮೆಂಟ್ ಅಂಡ್ ರೀಫೈನಾನ್ಸ್ ಏಜೆನ್ಸಿ) ಯೋಜನೆಯ ಅಡಿಯಲ್ಲಿ ವಿವಿಧ ಬ್ಯಾಂಕು, ಬ್ಯಾಂಕೇತರ!-->…