ಟಾಟಾ ನ್ಯಾನೋಗಿಂತ ಬಂತು ಅತ್ಯಂತ ಚಿಕ್ಕದಾದ ಎಲೆಕ್ಟ್ರಿಕ್ ಕಾರು | ಅದು ಕೂಡಾ ಅತೀ ಕಡಿಮೆ ಬೆಲೆಯಲ್ಲಿ !

ಮುಂಬೈ ಮೂಲದ ಇವಿ ಸ್ಟಾರ್ಟಪ್ ಪಿಎಂವಿ ಎಲೆಕ್ಟ್ರಿಕ್ ತನ್ನ ಮೊದಲ ಎಲೆಕ್ಟ್ರಿಕ್ ಕಾರ್ EaS-E ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದು, ಈ ಹೊಸ ಪಿಎಂವಿ EaS-E ದೇಶದ ಅತ್ಯಂತ ಕೈಗೆಟುಕುವ ಎಲೆಕ್ಟ್ರಿಕ್ ವಾಹನವಾಗಿದೆ. ಭಾರತದ ಈ ಚಿಕ್ಕ ಎಲೆಕ್ಟ್ರಿಕ್ ಕಾರಿನಲ್ಲಿ ಇಬ್ಬರು ವಯಸ್ಕರು ಮತ್ತು ಮಗುವಿಗೆ ಕೂರಲು ಅವಕಾಶವಿದೆ. ನಗರ ಪ್ರದೇಶದ ಗ್ರಾಹಕರನ್ನು ಗುರಿಯಾಗಿಸಿಕೊಂಡ ಪಿಎಂವಿ EaS-E ಎಲೆಕ್ಟ್ರಿಕ್ ಕಾರು 2,915 ಎಂಎಂ, 1,1157 ಎಂಎಂ ಅಗಲ ಮತ್ತು 1,600 ಎಂಎಂ ಎತ್ತರವನ್ನು ಹೊಂದಿದೆ. ಈ ಪಿಎಂವಿ …

ಟಾಟಾ ನ್ಯಾನೋಗಿಂತ ಬಂತು ಅತ್ಯಂತ ಚಿಕ್ಕದಾದ ಎಲೆಕ್ಟ್ರಿಕ್ ಕಾರು | ಅದು ಕೂಡಾ ಅತೀ ಕಡಿಮೆ ಬೆಲೆಯಲ್ಲಿ ! Read More »