Browsing Tag

ಸತೀಶ್ ಜಾರಕಿಹೊಳಿ

ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಬ್ರಿಟಿಷರು ಸಂಭಾಜಿಯನ್ನು ಹತ್ಯೆ ಮಾಡಿದರು | ಸತೀಶ್ ಜಾರಕಿಹೊಳಿ ಹೊಸ ಬಾಂಬ್

ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಸತೀಶ್ ಜಾರಕಿಹೊಳಿ ಮತ್ತೊಂದು ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಂದು ಎಡವಟ್ಟು ಮಾಡಿ ನಾಲಿಗೆ

ಭ್ರಷ್ಟರಿಗೆ, ಹಿಂದೂ ಹೇಳಿಕೆ ವಿರೋಧಿಗಳಿಗೆ ಪಾಠ ಕಲಿಸಿ- ಹರೀಶ್ ಪೂಂಜಾ

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಹಿಂದೂ ಎನ್ನುವುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ಪದವಾಗಿದೆ ಎಂದು ಹೇಳಿದ್ದಲ್ಲದೇ ಅದೊಂದು ಅಶ್ಲೀಲ ಪದ, ಅದರ ಅರ್ಥ ತುಂಬಾ ಕೆಟ್ಟದಾಗಿದೆ ಎಂದು ಕಟುವಾಗಿ ಹೇಳಿದ್ದರು.

ಹಿಂದೂ ಧರ್ಮ ಅನ್ನೋದು ಇಲ್ಲ, ಅದೊಂದು ಬಳುವಳಿ – ಬಿಜೆಪಿ ಶಾಸಕ ರಮೇಶ್ ಕತ್ತಿ ಹೇಳಿಕೆ

'ಹಿಂದೂ' ಪದದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯ ಕುರಿತು ಇದೀಗ ಭಾರೀ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರ ಸಹೋದರ ಮಾಜಿ ಸಂಸದ ರಮೇಶ್ ಕತ್ತಿ ಅವರ ಹೇಳಿಕೆಯ ವಿಡಿಯೋವೊಂದು ವೈರಲ್ ಆಗುತ್ತಿದೆ. ಕಾರ್ಯಕ್ರಮ ಒಂದರಲ್ಲಿ