Browsing Tag

ಸದಸ್ಯರಾದ ಕೃಷ್ಣ ನಾಯ್ಕ

ಕಾರ್ಕಳ : ಸ್ಯಾನಿಟೈಸರ್ ಬಾಟಲ್ ಸ್ಫೋಟಗೊಂಡು 4 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು !

ಹೆಬ್ರಿ ತಾಲೂಕಿನಲ್ಲಿ ಬೆಂಕಿ ಹಚ್ಚುವ ಸಂದರ್ಭ ಸ್ಯಾನಿಟೈಸರ್‌ ಬಾಟಲಿಗೆ ಬೆಂಕಿ ತಗುಲಿದ ಪರಿಣಾಮ ಅದು ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಹೆಬ್ರಿಯ ಆಶ್ರಮ ಹಾಸ್ಟೆಲ್‌ನ ಹಿಂಭಾಗದಲ್ಲಿ ತ್ಯಾಜ್ಯ ರಾಶಿಗೆ ಬೆಂಕಿ