ಮಾಜಿ ಸಚಿವರ ಚಿತ್ತ ಸನ್ಯಾಸದತ್ತ! ಸನ್ಯಾಸ ದೀಕ್ಷೆ ಸ್ವೀಕರಿಸಿದ ಯಡಿಯೂರಪ್ಪ ಆಪ್ತರು

ಮಾಜಿ ಸಚಿವ ಹಾಗೂ ಯಡಿಯೂರಪ್ಪ ಆಪ್ತ ಬಿ.ಜೆ.ಪುಟ್ಟಸ್ವಾಮಿಯವರು ಸನ್ಯಾಸಿಯಾಗಿ ಬದಲಾಗಿದ್ದಾರೆ. ಬಿ.ಜೆ. ಪುಟ್ಟಸ್ವಾಮಿ ಅವರು ಶುಕ್ರವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಜಯೇಂದ್ರಪುರಿ ಮಹಾಸ್ವಾಮಿಗಳು ಸನ್ಯಾಸ ಧೀಕ್ಷೆ ನೀಡಿದರು. ಮೇ 8ರಂದು ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ತೆರಳಲಿದ್ದು, ಮೇ 15ರಂದು ಪ್ರಥಮ ಪೀಠಾಧಿಪತಿಯಾಗಿ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು ಅಲಂಕೃತಗೊಳ್ಳಿಲಿದ್ದಾರೆ. ಬಿ.ಜೆ.ಪುಟ್ಟಸ್ವಾಮಿಯವರು …

ಮಾಜಿ ಸಚಿವರ ಚಿತ್ತ ಸನ್ಯಾಸದತ್ತ! ಸನ್ಯಾಸ ದೀಕ್ಷೆ ಸ್ವೀಕರಿಸಿದ ಯಡಿಯೂರಪ್ಪ ಆಪ್ತರು Read More »