Rishabh Shetty : ರಶ್ಮಿಕಾ ಮಂದಣ್ಣ ಮಾಡಿದ ರೀತಿಯಲ್ಲೇ ಉತ್ತರ ಕೊಟ್ಟ ರಿಷಭ್ | ಭಲೇ ಎಂದ ನೆಟ್ಟಿಗರು !

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿ ದೊಡ್ಡ ಹೆಸರು ಗಳಿಸಿದ ಬಳಿಕ ತಾನು ನಡೆದು ಬಂದ ಹಾದಿಯ ಜೊತೆಗೆ ರಶ್ಮಿಕಾ ತಾನು ಏರಿದ ಮೆಟ್ಟಿಲನ್ನೇ ಕಾಲಲ್ಲಿ ತಳ್ಳಿದ್ದು ಮಾತ್ರವಲ್ಲ, ಆ ಬಗ್ಗೆ ವ್ಯಂಗ್ಯದಲ್ಲಿ ಉತ್ತರಿಸುತ್ತಿರುವ ನಟಿ ಅನೇಕ ನೆಟ್ಟಿಗರ ಕೋಪಕ್ಕೆ ಗುರಿಯಾಗಿದ್ದಾರೆ. ರಶ್ಮಿಕಾಗೆ ಅವರದ್ದೆ ಶೈಲಿಯಲ್ಲಿ ಮುಟ್ಟಿ ನೋಡಿ ಕೊಳ್ಳುವ ರೀತಿಯಲ್ಲಿ ರಿಷಬ್‌ ಟಾಂಗ್ ಕೊಟ್ಟಿದ್ದು, ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಇದಕ್ಕೆ ದೊಡ್ದ ಮಟ್ಟದಲ್ಲಿ ಬೆಂಬಲ ನೀಡಿದ್ದಾರೆ. ಬೆಂಗಳೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಹುಡುಗಿಯ ಪ್ರತಿಭೆ …

Rishabh Shetty : ರಶ್ಮಿಕಾ ಮಂದಣ್ಣ ಮಾಡಿದ ರೀತಿಯಲ್ಲೇ ಉತ್ತರ ಕೊಟ್ಟ ರಿಷಭ್ | ಭಲೇ ಎಂದ ನೆಟ್ಟಿಗರು ! Read More »