SSY : ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಉಳಿತಾಯ ಮಾಡಿ, ಹಲವು ಲಾಭ ಗಳಿಸಿ
2015 ರಲ್ಲಿ ಹೆಣ್ಣು ಮಕ್ಕಳ ಒಳಿತಿಗಾಗಿ ಪ್ರಾರಂಭಿಸಿದ ಯೋಜನೆಯೇ ಸುಕನ್ಯಾ ಸಮೃದ್ಧಿ ಯೋಜನೆ. ಸಣ್ಣ ಉಳಿತಾಯ ಯೋಜನೆಗಳಿಗೆ ಬೆಂಬಲ ನೀಡುವ ಸಲುವಾಗಿ ಭಾರತ ಸರ್ಕಾರ ಈ ಯೋಜನೆ ಪ್ರಾರಂಭಿಸಿದೆ. ಈ ಯೋಜನೆಯು ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ನಲ್ಲಿ ಸುಕನ್ಯಾ ಸಮೃದ್ಧಿ ಖಾತೆಯನ್ನು!-->…