ದಕ್ಷಿಣ ಕನ್ನಡ ಮೂಲದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ಸಯೈದ್ ಅಬ್ದುಲ್ ನಜೀರ್ ಆಂಧ್ರ ಪ್ರದೇಶ ರಾಜ್ಯಪಾಲರಾಗಿ ನೇಮಕ
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸೈಯದ್ ಅಬ್ದುಲ್ ನಜೀರ್ (Ret Judge Sayed Abdul Nazeer) ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿದ್ದಾರೆ. ಇಂದು ಬಿಡುಗಡೆಯಾದ 12 ನೂತನ ರಾಜ್ಯಪಾಲ ಮತ್ತು ಲೆಫ್ಟಿನೆಂಟ್ ಗವರ್ನರ್ಗಳ!-->…