ಸರಕಾರ

ಸಾರ್ವಜನಿಕರೇ ಗಮನಿಸಿ : ‘ನಲ್ಲಿ’ ಸಂಪರ್ಕ ಪಡೆಯುವ ನಿಯಮ ಈಗ ಮತ್ತಷ್ಟು ಸರಳ

ರಾಜ್ಯದ ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ ದಿನದ 24 ಗಂಟೆಗಳ ಕಾಲ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಅಮೃತ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದೀಗ ನಲ್ಲಿ ಸಂಪರ್ಕ ಪಡೆಯುವ ಕುರಿತಂತೆ ಇದ್ದ ನಿಯಮಗಳನ್ನು ಮತ್ತಷ್ಟು ಸರಳಗೊಳಿಸಲು ಪೌರಾಡಳಿತ ಇಲಾಖೆ ಮುಂದಾಗಿದ್ದು, ಆಧಾರ್ ಮತ್ತು ಪ್ರಮಾಣ ಸಲ್ಲಿಸಿದರೆ ನಲ್ಲಿ ಸಂಪರ್ಕ ನೀಡಲಾಗುತ್ತದೆ. ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಈ ಕುರಿತಂತೆ ಮಾಹಿತಿ ನೀಡಿದ್ದು, ಒಂದೊಮ್ಮೆ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ …

ಸಾರ್ವಜನಿಕರೇ ಗಮನಿಸಿ : ‘ನಲ್ಲಿ’ ಸಂಪರ್ಕ ಪಡೆಯುವ ನಿಯಮ ಈಗ ಮತ್ತಷ್ಟು ಸರಳ Read More »

ರಾಜ್ಯದ ಹೊರಗುತ್ತಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ’ ಜಾರಿಗೊಳಿಸಿ ಸರ್ಕಾರ ಆದೇಶ

ರಾಜ್ಯ ಕಾರ್ಮಿಕ ಇಲಾಖೆಯು (Labour Department ) ರಾಜ್ಯದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ( Outsourced employee ), ಸರ್ಕಾರ ಕನಿಷ್ಠ ವೇತನ ( Minimum Wages ) ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತು ಸರ್ಕಾರದ ರಾಜ್ಯ ಕಾರ್ಮಿಕ ಇಲಾಖೆಯ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳನ್ನು ಭದ್ರತಾ ಏಜೆನ್ಸಿ ಮುಖಾಂತರ ನೇಮಸಿಕೊಂಡಿದ್ದಲ್ಲಿ, ದಿನಾಂಕ 28-07- 2022ರಲ್ಲಿ ನಿಗದಿಪಡಿಸಿರುವ ಕನಿಷ್ಠ ವೇತನ ದರಗಳನ್ನು ಪಾವತಿಸುವಂತೆ ಸೂಚಿಸಿದ್ದಾರೆ. ಶೌಟಾಲಯಗಳು, …

ರಾಜ್ಯದ ಹೊರಗುತ್ತಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ’ ಜಾರಿಗೊಳಿಸಿ ಸರ್ಕಾರ ಆದೇಶ Read More »

ಮದರಸಾ ಆದಾಯ ಪರಿಶೀಲಿಸಲು ಮುಂದಾದ ಸರಕಾರ

ರಾಜ್ಯದಲ್ಲಿ ಮಾನ್ಯತೆ ಪಡೆಯದ ಮದರಸಾಗಳಲ್ಲಿರುವ ಶಿಕ್ಷಕರ ಸಂಖ್ಯೆ, ಪಠ್ಯಕ್ರಮ ಮತ್ತು ಅಲ್ಲಿ ಲಭ್ಯವಿರುವ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಉತ್ತರ ಪ್ರದೇಶ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗಿದೆ. ಶೀಘ್ರದಲ್ಲೇ ಸಮೀಕ್ಷೆ ಆರಂಭವಾಗಲಿದೆ. ಸಮೀಕ್ಷೆ ವೇಳೆ ಮದರಸಾದ ಹೆಸರು ಮತ್ತು ಅದನ್ನು ನಿರ್ವಹಿಸುವ ಸಂಸ್ಥೆ, ಅದು ಖಾಸಗಿ ಅಥವಾ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆಯೋ, ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಕುಡಿಯುವ ನೀರು, ಶೌಚಾಲಯ, ಪೀಠೋಪಕರಣಗಳು ಮತ್ತು ವಿದ್ಯುತ್ ಸರಬರಾಜು ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಈ ಕುರಿತಂತೆ …

ಮದರಸಾ ಆದಾಯ ಪರಿಶೀಲಿಸಲು ಮುಂದಾದ ಸರಕಾರ Read More »

‘ಸರ್ಕಾರಿ ಕೆಲಸ’ಕ್ಕಾಗಿ ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚ ಕೊಡಬೇಕು-ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

ಕಲಬುರ್ಗಿ: “ಸರ್ಕಾರ ಕೆಲಸಬೇಕು ಅಂದರೆ ಸಾಕು ಯುವಕರು ಲಂಚ ಕೊಡಬೇಕು , ಯುವತಿಯರು ಮಂಚ ಹತ್ತಬೇಕು. ಇದು ಲಂಚ-ಮಂಚದ ಸರ್ಕಾರವಾಗಿದೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ದೃಷ್ಟಿಯಲ್ಲಿ ಸರಕಾರದ ಸಾಧನೆ ಶೂನ್ಯ. ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗುತ್ತಿದೆ. ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡುತ್ತಿಲ್ಲ. ಸಚಿವ ಪ್ರಭು ಚೌಹಾನ್ ಆಪ್ತ ಜ್ಞಾನದೇವ ಜಾಧವ್ ಅನೇಕ ಹುದ್ದೆಗಳನ್ನು ಕೊಡಿಸುವುದಾಗಿ ಹೇಳಿ ಎಲ್ಲರನ್ನೂ ವಂಚಿಸಿ, ಈಗ ಪೊಲೀಸರ ವಶದಲ್ಲಿದ್ದಾರೆ. ಈಗ ಪ್ರತಿ …

‘ಸರ್ಕಾರಿ ಕೆಲಸ’ಕ್ಕಾಗಿ ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚ ಕೊಡಬೇಕು-ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ Read More »

ವಾಟ್ಸಾಪ್, ಟೆಲಿಗ್ರಾಮ್ ಕಂಪನಿಗೆ ಶಾಕ್ ನೀಡಲು ಮುಂದಾದ ಸರಕಾರ !!!

ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸಿಗ್ನಲ್‌ನಂತಹ ಸಂವಹನ ಮಾಧ್ಯಮ ಅಪ್ಲಿಕೇಶನ್‌ಗಳನ್ನ ದೂರಸಂಪರ್ಕ ಇಲಾಖೆ (DoT) ಶೀಘ್ರದಲ್ಲೇ ನಿಯಂತ್ರಿಸಬಹುದು. ಈ ಮೂಲಕ ‘ದುರುಪಯೋಗ’ ಮತ್ತು ಭದ್ರತಾ ಸಮಸ್ಯೆಗಳನ್ನ ಪರಿಹರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದೂರಸಂಪರ್ಕ ಇಲಾಖೆಯು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯಗಳೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುವ ಸಾಧ್ಯತೆಯಿದೆ. ಇದು ಟೆಲಿಕಾಂ ನಿಯಂತ್ರಕರಿಂದಲೂ ಅಭಿಪ್ರಾಯಗಳನ್ನ ಪಡೆಯಲಿದೆ ಎಂದು ವರದಿಯಾಗಿದೆ. ಅದ್ರಂತೆ, ‘ಅಪ್ಲಿಕೇಶನ್‌ಳನ್ನು ನಿಯಂತ್ರಿಸುವುದು ಈಗ ಅಗತ್ಯವಾಗಿದೆ, ಏಕೆಂದರೆ ತಂತ್ರಜ್ಞಾನವು ಅವುಗಳ ದುರುಪಯೋಗವು ದೇಶಕ್ಕೆ ಹಾನಿಕಾರಕವಾಗುವ …

ವಾಟ್ಸಾಪ್, ಟೆಲಿಗ್ರಾಮ್ ಕಂಪನಿಗೆ ಶಾಕ್ ನೀಡಲು ಮುಂದಾದ ಸರಕಾರ !!! Read More »

error: Content is protected !!
Scroll to Top